Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:12 - ಕನ್ನಡ ಸತ್ಯವೇದವು C.L. Bible (BSI)

12 ಕೋಣೆಗಳ ಪ್ರಾಕಾರವನ್ನು ಪೂರ್ವದಲ್ಲಿ ಸೇರುವ ಕಡೆ, ಗೋಡೆಯ ಪಕ್ಕದಲ್ಲಿ ಇರುವ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದಕ್ಷಿಣ ಕಡೆಗಿದ್ದ ಕೋಣೆಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ, ಪೂರ್ವದ ಕಡೆಯ ಗೋಡೆಗೆ ಸರಿಯಾದ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೋಣೆಗಳ ಪ್ರಾಕಾರವನ್ನು ಮೂಡಲಲ್ಲಿ ಸೇರುವ ಕಡೆ ಗೋಡೆಯ ಪಕ್ಕದಲ್ಲೇ ಇರುವ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕೆಳಗಿನ ಕೋಣೆಗಳ ಪ್ರವೇಶ ದ್ವಾರವು ಕಟ್ಟಡದ ಪೂರ್ವ ಭಾಗದಲ್ಲಿದ್ದು ಗೋಡೆಯ ಬದಿಯಲ್ಲಿದ್ದ ದಾರಿಯಿಂದ ಜನರು ಒಳಪ್ರವೇಶ ಮಾಡಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:12
3 ತಿಳಿವುಗಳ ಹೋಲಿಕೆ  

ಆ ಸಾಲುಗಳ ನಡುವೆ ಐವತ್ತು ಮೀಟರ್ ಉದ್ದದ, ಐದು ಮೀಟರ್ ಅಗಲದ ಓಣಿಯೊಂದಿತ್ತು; ಕೋಣೆಗಳ ಬಾಗಿಲುಗಳು ಉತ್ತರದ ಕಡೆಗಿದ್ದವು.


ಹೊರಗಿನ ಪ್ರಾಕಾರದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರ ಗೋಡೆಯೊಂದಿತ್ತು. ಅದು ಇಪ್ಪತ್ತೈದು ಮೀಟರ್ ಉದ್ದವಾಗಿ ಎರಡನೆಯ ಸಾಲಿಗೆ ಎದುರಾಗಿತ್ತು.


ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು