Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:16 - ಕನ್ನಡ ಸತ್ಯವೇದವು C.L. Bible (BSI)

16 ಪೂರ್ವದಿಕ್ಕಿನಲ್ಲಿ ಉದ್ದಕ್ಕೂ ಅಳತೇ ಕೋಲಿನಿಂದ ಐನೂರು ಕೋಲಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪೂರ್ವದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೂಡಣ ದಿಕ್ಕಿನಲ್ಲಿ ಉದ್ದಕ್ಕೂ ಅಳತೇಕೋಲಿನಿಂದ ಐನೂರು ಕೋಲಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪೂರ್ವ ಭಾಗವನ್ನು ಅವನು ತನ್ನ ಅಳತೆ ಕೋಲಿನಿಂದ ಅಳೆದನು. ಅದು ಐನೂರು ಮೊಳ ಉದ್ದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುಮಾರು 265 ಮೀಟರ್ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:16
5 ತಿಳಿವುಗಳ ಹೋಲಿಕೆ  

ಅವರು ನನ್ನನ್ನು ಅಲ್ಲಿಗೆ ತರಲು, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ಹುರಿಯನ್ನೂ ಅಳತೆ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲಿ ನಿಂತಿದ್ದನು.


ನನಗೆ ಮತ್ತೊಂದು ದರ್ಶನವಾಯಿತು. ಕೈಯಲ್ಲಿ ಅಳತೆನೂಲನ್ನು ಹಿಡಿದುಕೊಂಡಿದ್ದ ಒಬ್ಬನು ಕಾಣಿಸಿಕೊಂಡ.


ಉತ್ತರ ದಿಕ್ಕಿನಲ್ಲಿ ಉದ್ದಕ್ಕೂ ಅಳತೇಕೋಲಿನಿಂದ ಐನೂರು ಕೋಲಳೆದನು.


ನೀವು ನಾಡನ್ನು ಸೊತ್ತುಸೊತ್ತಾಗಿ ಹಂಚುವಾಗ ಒಂದು ಭಾಗವನ್ನು ಮೀಸಲಾಗಿ ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು; ಅದರ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್; ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು