ಯೆಹೆಜ್ಕೇಲನು 42:17 - ಕನ್ನಡ ಸತ್ಯವೇದವು C.L. Bible (BSI)17 ಉತ್ತರ ದಿಕ್ಕಿನಲ್ಲಿ ಉದ್ದಕ್ಕೂ ಅಳತೇಕೋಲಿನಿಂದ ಐನೂರು ಕೋಲಳೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಉತ್ತರದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಬಡಗಣ ದಿಕ್ಕಿನಲ್ಲಿ ಉದ್ದಕ್ಕೂ ಅಳತೇಕೋಲಿನಿಂದ ಐನೂರು ಕೋಲಳೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವನು ಉತ್ತರ ಭಾಗವನ್ನು ಅಳೆದನು, ಅದು ಐನೂರು ಮೊಳ ಉದ್ದವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಉತ್ತರದ ಕಡೆಯಲ್ಲಿಯೂ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಸುಮಾರು 265 ಮೀಟರ್ ಎಂದು ಅಳೆದನು. ಅಧ್ಯಾಯವನ್ನು ನೋಡಿ |