ಯೆಹೆಜ್ಕೇಲನು 42:19 - ಕನ್ನಡ ಸತ್ಯವೇದವು C.L. Bible (BSI)19 ದಕ್ಷಿಣ ದಿಕ್ಕಿನಲ್ಲಿ ಉದ್ದಕ್ಕೂ ಅಳತೇಕೋಲಿನಿಂದ ಐನೂರು ಕೋಲಳೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಪಶ್ಚಿಮಕ್ಕೆ, ಗೋಡೆಯ ಕಡೆಗೆ ತಿರುಗಿಕೊಂಡು ಅಳತೆ ಕೋಲಿನಿಂದ ಐನೂರು ಕೋಲು ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಪಡುವಣ ಗೋಡೆಯ ಕಡೆಗೆ ತಿರುಗಿಕೊಂಡು ಅಳತೇಕೋಲಿನಿಂದ ಐನೂರು ಕೋಲಳೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅನಂತರ ಪಶ್ಚಿಮದ ಭಾಗಕ್ಕೆ ಹೋಗಿ ಅಲ್ಲಿ ಅಳೆದನು. ಅದು ಐನೂರು ಮೊಳ ಉದ್ದವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವನು ಪಶ್ಚಿಮದ ಕಡೆಗೆ ತಿರುಗಿ ಅಳತೆಯ ಕೋಲಿನಿಂದ ಸುಮಾರು 265 ಮೀಟರ್ ಎಂದು ಅಳೆದನು. ಅಧ್ಯಾಯವನ್ನು ನೋಡಿ |