Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:7 - ಕನ್ನಡ ಸತ್ಯವೇದವು C.L. Bible (BSI)

7 ಹೊರಗಿನ ಪ್ರಾಕಾರದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರ ಗೋಡೆಯೊಂದಿತ್ತು. ಅದು ಇಪ್ಪತ್ತೈದು ಮೀಟರ್ ಉದ್ದವಾಗಿ ಎರಡನೆಯ ಸಾಲಿಗೆ ಎದುರಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರಗೋಡೆಯೊಂದಿತ್ತು. ಅದು ಐವತ್ತು ಮೊಳ ಉದ್ದವಾಗಿ, ಎರಡನೆಯ ಸಾಲಿಗೆ ಎದುರಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೊರಗಣ ಪ್ರಾಕಾರದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರಗೋಡೆಯೊಂದಿತ್ತು; ಅದು ಐವತ್ತು ಮೊಳ ಉದ್ದವಾಗಿ [ಎರಡನೆಯ] ಸಾಲಿಗೆ ಎದುರಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೋಣೆಗಳ ಉದ್ದಕ್ಕೆ ಅನುಸಾರವಾಗಿ ಒಂದು ಗೋಡೆಯು ಹೊರಗಿನ ಪ್ರಾಕಾರಕ್ಕೆ ಸಮವಾಗಿ ಇತ್ತು. ಇದು ಕೋಣೆಗಳೆದುರು ಐವತ್ತು ಮೊಳ ಉದ್ದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕೊಠಡಿಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:7
2 ತಿಳಿವುಗಳ ಹೋಲಿಕೆ  

ಕೋಣೆಗಳ ಪ್ರಾಕಾರವನ್ನು ಪೂರ್ವದಲ್ಲಿ ಸೇರುವ ಕಡೆ, ಗೋಡೆಯ ಪಕ್ಕದಲ್ಲಿ ಇರುವ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು.


ಇದಲ್ಲದೆ, ಪೂರ್ವದಕಡೆ ದೀಕ್ಷಿತರ ಪ್ರಾಕಾರಕ್ಕೂ ಪೌಳಿಗೋಡೆಗೂ ನಡುವೆ ಕೊಠಡಿಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು