Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:16 - ಕನ್ನಡ ಸತ್ಯವೇದವು C.L. Bible (BSI)

16 ಹೋಮಕುಂಡವು ಆರು ಮೀಟರ್ ಉದ್ದ, ಆರು ಮೀಟರ್ ಅಗಲ ಚಚ್ಚೌಕವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಜ್ಞವೇದಿ ಹನ್ನೆರಡು ಮೊಳ ಉದ್ದವೂ, ಹನ್ನೆರಡು ಮೊಳ ಅಗಲವೂ ಮತ್ತು ಚಚ್ಚೌಕವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೋಮಕುಂಡವು ಹನ್ನೆರಡು ಮೊಳ ಉದ್ದ ಹನ್ನೆರಡು ಮೊಳ ಅಗಲ ಚಚ್ಚೌಕವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬೆಂಕಿಹಾಕುವ ಸ್ಥಳದ ಉದ್ದ ಹನ್ನೆರಡು ಮೊಳ; ಅಗಲ ಹನ್ನೆರಡು ಮೊಳ. ಅದು ಚೌಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಲಿಪೀಠದ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು, ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:16
6 ತಿಳಿವುಗಳ ಹೋಲಿಕೆ  

“ಬಲಿಪೀಠವನ್ನು ಜಾಲೀಮರದಿಂದ ಮಾಡಿಸಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಹಾಗು ಮೂರು ಮೊಳ ಎತ್ತರವಿರಬೇಕು.


ಸುತ್ತಮುತ್ತಲಿನ ಜನರಿಗೆ ಅವರು ಹೆದರಿದರು. ಈ ಕಾರಣ ಪೀಠವನ್ನು ಅದರ ಸ್ಥಳದಲ್ಲೇ ಕಟ್ಟಿ, ಅದರ ಮೇಲೆ ಸರ್ವೇಶ್ವರನಿಗೆ, ಬೆಳಿಗ್ಗೆ ಹಾಗು ಸಂಜೆ ವೇಳೆಯ ದಹನಬಲಿ ದಾನಗಳನ್ನು ಅರ್ಪಿಸಿದರು.


ಇದಲ್ಲದೆ, ಸೊಲೊಮೋನನು ತಾಮ್ರದ ಬಲಿಪೀಠವನ್ನು ಮಾಡಿಸಿದನು. ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ 4:5 ಮೀಟರ್,


ಅವರು ನಿಮಗೆ ವಿರುದ್ಧ ಮಾಡಿದ ಎಲ್ಲಾ ಅಪರಾಧದ್ರೋಹಗಳನ್ನು ಕ್ಷಮಿಸಿರಿ; ಅವರನ್ನು ಸೆರೆಗೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸಿರಿ.


ಅರೀಯೇಲೇ, ಅರೀಯೇಲೇ, ದಾವೀದನು ದಂಡಿಳಿದ ಪಟ್ಟಣವೇ, ನಿನಗೆ ಧಿಕ್ಕಾರ ! ಒಂದೆರಡು ವರ್ಷ ತುಂಬಲಿ. ಹಬ್ಬಹುಣ್ಣಿಮೆಗಳು ಕಳೆಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು