Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:26 - ಕನ್ನಡ ಸತ್ಯವೇದವು C.L. Bible (BSI)

26 ಅಂಥವನನ್ನು ಶುದ್ಧನಾದ ಮೇಲೂ, ಏಳು ದಿವಸ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಂಥವನನ್ನು ಶುದ್ಧನಾದ ಮೇಲೂ, ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಂಥವನನ್ನು ಶುದ್ಧನಾದ ಮೇಲೂ ಏಳು ದಿವಸ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಯಾಜಕನು ತನ್ನನ್ನು ಶುದ್ಧ ಮಾಡಿಕೊಂಡ ತರುವಾಯ ತಾನು ಏಳು ದಿವಸ ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:26
5 ತಿಳಿವುಗಳ ಹೋಲಿಕೆ  

ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ ಒಳಗಿನ ಪ್ರಾಕಾರಕ್ಕೆ ಬರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು; ಇದು ಸರ್ವೇಶ್ವರನಾದ ದೇವರ ನುಡಿ.


ಹೊರಗೆ ಬಯಲಿನಲ್ಲಿರುವ ಯಾವನಿಗಾದರೂ ಶಸ್ತ್ರಹತನ ಶವವಾಗಲಿ, ಬೇರೆ ಯಾವ ಮಾನುಷ್ಯ ಶವವಾಗಲಿ, ಮನುಷ್ಯನ ಎಲುಬಾಗಲಿ ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು