ಯೆಹೆಜ್ಕೇಲನು 44:8 - ಕನ್ನಡ ಸತ್ಯವೇದವು C.L. Bible (BSI)8 ನೀವು ನನ್ನ ಪರಿಶುದ್ಧ ವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿಕೊಂಡಿರಿ; ನಿಮ್ಮ ಅಪಾರ ದುರಾಚಾರಗಳು ಇನ್ನು ಸಾಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವು ನನ್ನ ಪರಿಶುದ್ಧವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಫರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇವಿುಸಿಕೊಂಡಿರಿ; ನಿಮ್ಮ ಅಪಾರದುರಾಚಾರಗಳು ಇನ್ನು ಸಾಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿದಿರಿ. ನನ್ನ ಪವಿತ್ರಸ್ಥಳದ ಜವಾಬ್ದಾರಿಕೆಯನ್ನು ನೀವು ಅನ್ಯರ ವಶಮಾಡಿದ್ದೀರಿ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ, ಬದಲಿಗೆ ಅನ್ಯದೇಶೀಯರನ್ನು ನನ್ನ ಪರಿಶುದ್ಧ ಸ್ಥಳದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿದಿರಿ. ಅಧ್ಯಾಯವನ್ನು ನೋಡಿ |