ಯೆಹೆಜ್ಕೇಲನು 45:11 - ಕನ್ನಡ ಸತ್ಯವೇದವು C.L. Bible (BSI)11 ಏಫಾ ಎಂಬ ಧಾನ್ಯದ ಅಳತೆ ಮತ್ತು ಬತ್ ಎಂಬ ರಸದ್ರವ್ಯದ ಅಳತೆ ಒಂದೇ ಪ್ರಮಾಣವಾಗಿರತಕ್ಕದ್ದು; ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಏಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಏಫಾ (ಧಾನ್ಯದ ಅಳತೆ) ಮತ್ತು ಬತ್ (ರಸದ್ರವ್ಯದ ಅಳತೆ) ಒಂದೇ ಪ್ರಮಾಣವಾಗಿರಬೇಕು. ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಏಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಏಫಾ [ಎಂಬ ಧಾನ್ಯದ ಅಳತೆಯು] ಮತ್ತು ಬತ್ [ಎಂಬ ರಸದ್ರವ್ಯದ ಅಳತೆಯು] ಒಂದೇ ಪ್ರಮಾಣವಾಗಿರತಕ್ಕದ್ದು; ಬತ್ ಎಂಬದು ಹೋಮೆರಿನ ಹತ್ತನೆಯ ಒಂದು ಪಾಲು; ಏಫಾ ಎಂಬದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಏಫಾ ಮತ್ತು ಬತ್ ಇವೆರಡು ಒಂದೇ ಅಳತೆಯುಳ್ಳವುಗಳಾಗಿರಬೇಕು. ಬತ್ ಮತ್ತು ಏಫಾ ಇವೆರಡೂ ಹೋಮೆರಿನ ಹತ್ತನೇ ಒಂದು ಪಾಲು. ಆ ಅಳತೆಗಳು ಹೋಮೆರಿಗೆ ಹೊಂದಿಕೊಂಡಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಎಫಾ ಎಂಬ ಧಾನ್ಯದ ಅಳತೆ ಮತ್ತು ಬತ್ ಎಂಬ ರಸದ್ರವ್ಯದ ಅಳತೆ ಒಂದೇ ಪ್ರಮಾಣವಾಗಿರಬೇಕು; ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಎಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಹೋಮೆರ್ ಎರಡಕ್ಕೂ ಪ್ರಮಾಣಿತ ಅಳತೆಗೆ ಸಂಬಂಧವಾಗಿರಬೇಕು. ಅಧ್ಯಾಯವನ್ನು ನೋಡಿ |