Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:13 - ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡುವುದಕ್ಕಾಗಿ ಸಮರ್ಪಿಸತಕ್ಕದೇನೆಂದರೆ: ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ, ಸರ್ವಾಂಗಹೋಮವನ್ನೂ, ಸಮಾಧಾನಯಜ್ಞವನ್ನೂ ಮಾಡುವುದಕ್ಕೋಸ್ಕರ ಸಮರ್ಪಿಸತಕ್ಕದು ಏನೆಂದರೆ ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯ ನೈವೇದ್ಯವನ್ನೂ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಮಾಡುವದಕ್ಕೋಸ್ಕರ ಸಮರ್ಪಿಸತಕ್ಕದ್ದೇನಂದರೆ ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನೀವು ಸಮರ್ಪಿಸಬೇಕಾದ ವಿಶೇಷ ಕಾಣಿಕೆಯಿದು: ಒಂದು ಹೋಮೆರ್ ಗೋಧಿಗೆ 1/6 ಏಫಾ ಗೋಧಿ ಕೊಡಬೇಕು. ಒಂದು ಹೋಮರ್ ಬಾರ್ಲಿಗೆ 1/6 ಏಫಾ ಬಾರ್ಲಿ ಕೊಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಇದು ಸಮರ್ಪಿಸಬೇಕಾದ ವಿಶೇಷ ಕಾಣಿಕೆ: ನೀವು ಜವೆಗೋಧಿಯ ಓಮೆರಿನಲ್ಲಿ ಏಫದ ಆರನೆಯ ಪಾಲನ್ನು ಕಾಣಿಕೆಯಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:13
2 ತಿಳಿವುಗಳ ಹೋಲಿಕೆ  

ಒಂದು ಶೇಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ.


ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗ ಎಷ್ಟಂದರೆ, ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ, ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು; (ಹತ್ತು ಬತ್ ಅಂದರೆ ಒಂದು ಹೋಮೆರ್);


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು