ಯೆಹೆಜ್ಕೇಲನು 45:15 - ಕನ್ನಡ ಸತ್ಯವೇದವು C.L. Bible (BSI)15 ಇನ್ನೂರು ಕುರಿಗಳಲ್ಲಿ ಇಸ್ರಯೇಲಿನ ನೀರಾವರಿಯ ಹುಲ್ಲುಗಾವಲಿನ ಒಂದು ಕುರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇಸ್ರೇಲಿನ ನೀರಾವರಿಯ ಹುಲ್ಲುಗಾವಲಿನ ಇನ್ನೂರು ಕುರಿಗಳಲ್ಲಿ ಒಂದು ಕುರಿಯನ್ನು ಕೊಡಬೇಕು. “ಧಾನ್ಯನೈವೇದ್ಯಗಳಿಗೂ, ಸರ್ವಾಂಗಹೋಮಗಳಿಗೂ ಸಮಾಧಾನಯಜ್ಞಗಳಿಗೂ ಈ ಕಾಣಿಕೆಗಳನ್ನು ಕೊಡಬೇಕು. ಈ ಕಾಣಿಕೆಗಳು ಜನರನ್ನು ಶುದ್ಧಮಾಡುವವು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಸ್ರಾಯೇಲಿನ ನೀರಿರುವ ಹುಲ್ಲುಗಾವಲುಗಳಿಂದ ಇನ್ನೂರು ಮಂದಿಯ ಹಿಂಡಿನಿಂದ ಒಂದು ಕುರಿಯನ್ನು ತೆಗೆದುಕೊಳ್ಳಬೇಕು. ಇವುಗಳನ್ನು ಜನರಿಗಾಗಿ ಪ್ರಾಯಶ್ಚಿತ್ತವನ್ನು ಮಾಡಲು ಧಾನ್ಯಯಜ್ಞಗಳು, ದಹನಬಲಿಗಳು ಮತ್ತು ಸಮಾಧಾನದ ಅರ್ಪಣೆಗಳಿಗಾಗಿ ಬಳಸಲಾಗುವುದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |