Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:22 - ಕನ್ನಡ ಸತ್ಯವೇದವು C.L. Bible (BSI)

22 ಆ ದಿನದಲ್ಲಿ ರಾಜನು ತನ್ನ ನಿಮಿತ್ತ ಹಾಗು ನಾಡಿನ ಜನರೆಲ್ಲರ ನಿಮಿತ್ತ ದೋಷಪರಿಹಾರಕಬಲಿಗಾಗಿ ಒಂದು ಹೋರಿಯನ್ನು ಒಪ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ದಿನದಲ್ಲಿ ಪ್ರಭುವು ತನ್ನ ನಿಮಿತ್ತವೂ, ದೇಶದ ಜನರೆಲ್ಲರ ನಿಮಿತ್ತವೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ದಿನದಲ್ಲಿ ಪ್ರಭುವು ತನ್ನ ನಿವಿುತ್ತವೂ ದೇಶದ ಜನರೆಲ್ಲರ ನಿವಿುತ್ತವೂ ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ಸಮಯದಲ್ಲಿ ಪ್ರಜೆಯನ್ನಾಳುವ ರಾಜನು ತನಗೋಸ್ಕರವಾಗಿಯೂ ಇಸ್ರೇಲಿನ ಎಲ್ಲಾ ಜನರಿಗೋಸ್ಕರವಾಗಿಯೂ ಒಂದು ಹೋರಿಯನ್ನು ಬಲಿಯರ್ಪಿಸಬೇಕು. ಅದು ಪಾಪಪರಿಹಾರಕಯಜ್ಞಕ್ಕಾಗಿ ಸಮರ್ಪಿಸಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ದೋಷಪರಿಹಾರ ಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:22
8 ತಿಳಿವುಗಳ ಹೋಲಿಕೆ  

ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಹೋರಿಯೊಂದನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಿದಾಗ ಸಮಾಜದ ಹಿರಿಯರು


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಇಸ್ರಯೇಲರ ಸಮಾಜದಿಂದ ದೋಷಪರಿಹಾರಕ ಬಲಿಗಾಗಿ ಎರಡು ಹೋತಗಳನ್ನೂ ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಂಡು ಬರಬೇಕು.


“ಇಸ್ರಯೇಲರ ಸಮಾಜವೆಲ್ಲ ತಿಳಿಯದೆ ದೋಷಿಗಳಾದರೆ, ಅಂದರೆ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರು ಮಾಡಿ ದೋಷಕ್ಕೆ ಗುರಿಯಾದರೆ,


ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟಂತೆಯೇ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮಾಜದ ದೋಷಪರಿಹಾರಕ ಬಲಿ.


“ಸಬ್ಬತ್‍ದಿನದಲ್ಲಿ ರಾಜನು ಸರ್ವೇಶ್ವರನಿಗೆ ಕಳಂಕರಹಿತವಾದ ಆರು ಕುರಿಗಳನ್ನೂ ಕಳಂಕರಹಿತವಾದ ಒಂದು ಟಗರನ್ನೂ ದಹನಬಲಿಯಾಗಿ ಅರ್ಪಿಸತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು