ಯೆಹೆಜ್ಕೇಲನು 46:10 - ಕನ್ನಡ ಸತ್ಯವೇದವು C.L. Bible (BSI)10 ಜನರು ಪ್ರವೇಶಿಸುವಾಗ ರಾಜನು ಅವರ ಮಧ್ಯೆ ಪ್ರವೇಶಿಸಲಿ ಅವರು ಹೊರಡುವಾಗ ಅವನೂ ಹೊರಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಜನರು ಪ್ರವೇಶಿಸುವಾಗ ಪ್ರಭುವು ಅವರ ಮಧ್ಯದಲ್ಲಿ ಪ್ರವೇಶಿಸಲಿ; ಅವರು ಹೊರಡುವಾಗ ಅವನೂ ಹೊರಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ರಾಜನು ತನ್ನ ಜನರೊಂದಿಗೆ ಇರಬೇಕು. ಜನರು ಒಳಗೆ ಪ್ರವೇಶ ಮಾಡುವಾಗ ಅವನೂ ಅವರ ಜೊತೆಯಲ್ಲಿರಬೇಕು. ಅವರು ಹೊರಗೆ ಹೋಗುವಾಗಲೂ ಅವನು ಅವರ ಜೊತೆಯಲ್ಲಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ರಾಜಕುಮಾರನು ಅವರ ಮಧ್ಯದಲ್ಲೆ ಅವರು ಒಳಗೆ ಹೋಗುವಾಗ ಒಳಗೆ ಹೋಗಬೇಕು, ಹೊರಗೆ ಹೋಗುವಾಗ ಹೊರಗೆ ಬರಬೇಕು. ಅಧ್ಯಾಯವನ್ನು ನೋಡಿ |