ಯೆಹೆಜ್ಕೇಲನು 46:19 - ಕನ್ನಡ ಸತ್ಯವೇದವು C.L. Bible (BSI)19 ಬಳಿಕ ಆ ಪುರುಷ ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖನಾಗಿ ಹಾಗು ಯಾಜಕರಿಗೆ ನೇಮಕವಾಗಿ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದಲ್ಲಿ ಒಂದು ಸ್ಥಳವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖವಾಗಿಯೂ, ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಬಡಗಲಿಗೆ ಅಭಿಮುಖವಾಗಿಯೂ ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು; ಇಗೋ, ಅವುಗಳ ಹಿಂದೆ ಪಡುವಲಲ್ಲಿ ಒಂದು ಸ್ಥಳವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಬಳಿಕ ಆ ಪುರುಷನು ನನ್ನನ್ನು ಮಹಾದ್ವಾರದ ಪಕ್ಕದಲ್ಲಿನ ಪ್ರವೇಶಮಾರ್ಗವಾಗಿ ಉತ್ತರದಲ್ಲಿರುವ ಯಾಜಕರ ಪವಿತ್ರ ಕೋಣೆಗಳಿಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಮೇಲೆ ಅವನು ನನ್ನನ್ನು ಬಾಗಿಲಿನ ಪಕ್ಕದಲ್ಲಿದ್ದ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಅವುಗಳ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು. ಅಧ್ಯಾಯವನ್ನು ನೋಡಿ |