Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:23 - ಕನ್ನಡ ಸತ್ಯವೇದವು C.L. Bible (BSI)

23 ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತುಮುತ್ತಲು ಕಲ್ಲಿನ ವರಸೆಯು ಚಾಚಿಕೊಂಡಿತ್ತು; ಆ ವರಸೆಗಳ ಕೆಳಗೆ ಒಲೆಗಳು ಸುತ್ತಲೂ ಕಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತು ಮುತ್ತಲು ಕಲ್ಲಿನ ಸಾಲುಗಳು ಚಾಚಿಕೊಂಡಿತು. ಆ ಸಾಲುಗಳ ಕೆಳಗೆ ಒಲೆಗಳು ಸುತ್ತಲೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತುಮುತ್ತಲು [ಕಲ್ಲಿನ] ವರಸೆಯು ಚಾಚಿಕೊಂಡಿತು; ಆ ವರಸೆಗಳ ಕೆಳಗೆ ಒಲೆಗಳು ಸುತ್ತಲೂ ಕಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇವುಗಳ ಸುತ್ತಲೂ ಇಟ್ಟಿಗೆಯ ಗೋಡೆ ಕಟ್ಟಲ್ಪಟ್ಟಿತ್ತು. ಈ ಗೋಡೆಯೊಳಗೆ ಅಡಿಗೆ ಮಾಡುವದಕ್ಕಾಗಿ ಸ್ಥಳವನ್ನು ಏರ್ಪಡಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವುಗಳಲ್ಲಿ ಎಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಒಲೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:23
2 ತಿಳಿವುಗಳ ಹೋಲಿಕೆ  

ಹೌದು, ಪ್ರಾಕಾರದ ನಾಲ್ಕು ಮೂಲೆಗಳಲ್ಲೂ ಇಪ್ಪತ್ತು ಮೀಟರ್ ಉದ್ದದ, ಹದಿನೈದು ಮೀಟರ್ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.


ಆಗ ಅವನು ನನಗೆ, “ಇವು ದೇವಾಲಯದ ಸೇವಕರು ಬಲಿಪ್ರಾಣಿಗಳನ್ನು ತಂದ ಜನರಿಗಾಗಿ ಅವುಗಳ ಮಾಂಸವನ್ನು ಬೇಯಿಸುವ ಪಾಕಶಾಲೆಗಳು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು