ಯೆಹೆಜ್ಕೇಲನು 46:24 - ಕನ್ನಡ ಸತ್ಯವೇದವು C.L. Bible (BSI)24 ಆಗ ಅವನು ನನಗೆ, “ಇವು ದೇವಾಲಯದ ಸೇವಕರು ಬಲಿಪ್ರಾಣಿಗಳನ್ನು ತಂದ ಜನರಿಗಾಗಿ ಅವುಗಳ ಮಾಂಸವನ್ನು ಬೇಯಿಸುವ ಪಾಕಶಾಲೆಗಳು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಅವನು ನನಗೆ, “ಇವು ದೇವಾಲಯದ ಸೇವಕರು. ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸಿದ ಪಾಕಶಾಲೆಗಳು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ಅವನು ನನಗೆ - ಇವು ದೇವಾಲಯದ ಸೇವಕರು ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸುವ ಪಾಕಶಾಲೆಗಳು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವನು ನನಗೆ ಹೇಳಿದ್ದೇನೆಂದರೆ, “ಆಲಯದ ಈ ಸ್ಥಳದಲ್ಲಿ ಸೇವೆಮಾಡುವ ಜನರು ಸಾಮಾನ್ಯ ಜನರ ಯಜ್ಞದ ಮಾಂಸವನ್ನು ಆ ಜನರಿಗಾಗಿ ಬೇಯಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಮೇಲೆ ಅವನು ನನಗೆ, “ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂಥ ಸ್ಥಳಗಳು ಎಂದು ಹೇಳಿದನು.” ಅಧ್ಯಾಯವನ್ನು ನೋಡಿ |