Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:3 - ಕನ್ನಡ ಸತ್ಯವೇದವು C.L. Bible (BSI)

3 ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲೂ ನಾಡಿನ ಜನರು ಆ ಹೆಬ್ಬಾಗಿಲ ದ್ವಾರದ ಮುಂದೆ ಸರ್ವೇಶ್ವರನ ಸಮ್ಮುಖವಾಗಿ ಅಡ್ಡಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ ದೇಶದ ಜನರು ಆ ಹೆಬ್ಬಾಗಿಲಿನ ದ್ವಾರದ ಮುಂದೆ ಯೆಹೋವನ ಸಮ್ಮುಖವಾಗಿ ಅಡ್ಡಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ದೇಶದ ಜನರು ಆ ಹೆಬ್ಬಾಗಿಲ ದ್ವಾರದ ಮುಂದೆ ಯೆಹೋವನ ಸಮ್ಮುಖವಾಗಿ ಅಡ್ಡಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸಬ್ಬತ್ ಮತ್ತು ಅಮಾವಾಸ್ಯೆ ದಿವಸಗಳಲ್ಲಿ ಸಾಮಾನ್ಯ ಜನರೂ ಅದೇ ದ್ವಾರದ ಬಳಿ ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇಶದ ಜನರು ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಈ ಬಾಗಿಲಿನ ಕದದ ಹತ್ತಿರ ಯೆಹೋವ ದೇವರ ಮುಂದೆ ಇದೇ ರೀತಿ ಆರಾಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:3
5 ತಿಳಿವುಗಳ ಹೋಲಿಕೆ  

ಭಕ್ತಸಮೂಹವು ಹೊರಗೆನಿಂತು ಪ್ರಾರ್ಥನೆ ಮಾಡುತ್ತಿತ್ತು.


ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ವಾರದೊಳಗೆ ಕೆಲಸ ನಡೆಯುವ ಆರು ದಿವಸಗಳಲ್ಲಿ ಒಳಗಿನ ಪ್ರಾಕಾರದ ಪೂರ್ವ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲೂ ಅಮಾವಾಸ್ಯೆಯಲ್ಲೂ ತೆರೆದಿರಬೇಕು.


ಆತನ ನಾಮಕೆ ತನ್ನಿ ಘನತೆಗೌರವವನು I ಆತನ ಮಂದಿರಕೆ ಬನ್ನಿ ಕಾಣಿಕೆ ಹೊತ್ತು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು