ಯೆಹೆಜ್ಕೇಲನು 46:4 - ಕನ್ನಡ ಸತ್ಯವೇದವು C.L. Bible (BSI)4 “ಸಬ್ಬತ್‍ದಿನದಲ್ಲಿ ರಾಜನು ಸರ್ವೇಶ್ವರನಿಗೆ ಕಳಂಕರಹಿತವಾದ ಆರು ಕುರಿಗಳನ್ನೂ ಕಳಂಕರಹಿತವಾದ ಒಂದು ಟಗರನ್ನೂ ದಹನಬಲಿಯಾಗಿ ಅರ್ಪಿಸತಕ್ಕದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸಬ್ಬತ್ ದಿನದಲ್ಲಿ ಅರಸನು ಯೆಹೋವನಿಗೆ ಪೂರ್ಣಾಂಗವಾದ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಅರ್ಪಿಸತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸಬ್ಬತ್‍ದಿನದಲ್ಲಿ ಪ್ರಭುವು ಯೆಹೋವನಿಗೆ ಪೂರ್ಣಾಂಗವಾದ ಆರು ಕುರಿಗಳನ್ನೂ ಪೂರ್ಣಾಂಗವಾದ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಅರ್ಪಿಸತಕ್ಕದ್ದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಸಬ್ಬತ್ ದಿವಸದಲ್ಲಿ ರಾಜನು ಯೆಹೋವನಿಗೆ ಸರ್ವಾಂಗಹೋಮವನ್ನು ಸಮರ್ಪಿಸುವನು. ಅವನು ಅದಕ್ಕಾಗಿ ನಿಷ್ಕಳಂಕವಾದ ಆರು ಕುರಿಗಳನ್ನೂ ನಿಷ್ಕಳಂಕವಾದ ಒಂದು ಟಗರನ್ನೂ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ರಾಜಕುಮಾರನು ಯೆಹೋವ ದೇವರಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |