Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:5 - ಕನ್ನಡ ಸತ್ಯವೇದವು C.L. Bible (BSI)

5 ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ ಕುರಿಗಳೊಡನೆ ಸಾಧ್ಯವಿದ್ದಷ್ಟು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ, ಕುರಿಗಳೊಡನೆ ಕೈಯಲಾದಷ್ಟು ಗೋದಿಹಿಟ್ಟನ್ನೂ, ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಟಗರಿನೊಡನೆ ಮೂವತ್ತು ಸೇರು [ಗೋದಿ ಹಿಟ್ಟನ್ನೂ] ಕುರಿಗಳೊಡನೆ ಶಕ್ತಿಯಿದ್ದಷ್ಟು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರು [ಗೋದಿ ಹಿಟ್ಟಿಗೆ] ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಟಗರಿನೊಂದಿಗೆ ಒಂದು ಏಫಾ ಧಾನ್ಯಸಮರ್ಪಣೆಗಾಗಿ ಕೊಡಬೇಕು. ಕುರಿಗಳೊಂದಿಗೆ ಧಾನ್ಯಸಮರ್ಪಣೆಗಾಗಿ ರಾಜನು ತನ್ನ ಇಷ್ಟಬಂದ ಹಾಗೆ ಕೊಡಬಹುದು. ಆದರೆ ಪ್ರತೀ ಒಂದು ಏಫಾ ಧಾನ್ಯದೊಂದಿಗೆ ಒಂದು ಹಿನ್ ಆಲಿವ್ ಎಣ್ಣೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಟಗರಿನ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಸುಮಾರು ಹದಿನಾರು ಕಿಲೋಗ್ರಾಂ ಆಗಿರಬೇಕು ಮತ್ತು ಕುರಿಮರಿಗಳ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಅವನ ಕೈಲಾದಷ್ಟು ಆಗಿರಬೇಕು. ಇದರ ಜೊತೆಗೆ ಪ್ರತಿ ಎಫಾ ಪ್ರಮಾಣದ ಧಾನ್ಯ ಸಮರ್ಪಣೆಯಾಗಿ ಸುಮಾರು ಮೂರುವರೆ ಲೀಟರ್ ಎಣ್ಣೆಯನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:5
7 ತಿಳಿವುಗಳ ಹೋಲಿಕೆ  

ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಮೂವತ್ತು ಸೇರು ಗೋದಿಹಿಟ್ಟನ್ನೂ ಆರಾರು ಸೇರು ಎಣ್ಣೆಯನ್ನೂ ಧಾನ್ಯ ನೈವೇದ್ಯಕ್ಕಾಗಿ ಒಪ್ಪಿಸಬೇಕು.


ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಯೊಡನೆ ಸಾಧ್ಯವಿದ್ದಷ್ಟು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.


ಪ್ರತಿಯೊಬ್ಬನು ತನಗೆ ಸರ್ವೇಶ್ವರ ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತಿಗೆ ಅನುಸಾರ ಕೊಡಬೇಕು.


ಇವುಗಳ ಜೊತೆಗೆ ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಒಂಬತ್ತು ಸೇರು, ಟಗರಿಗೆ ಆರು ಸೇರು,


ಇದುವೇ ನಾಜೀರ ವ್ರತಸ್ಥರು ಅನುಸರಿಸಬೇಕಾದ ವಿಧಿ. ತಮ್ಮ ವ್ರತಪೂರ್ತಿಗಾಗಿ ಸರ್ವೇಶ್ವರನಿಗೆ ಅವರು ಸಮರ್ಪಿಸಬೇಕಾದ ಕಾಣಿಕೆ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತ ವಿಧಿಗನುಸಾರ ಕೊಡಲೇಬೇಕು.


ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಅಶಕ್ತನಾಗಿದ್ದರೆ ಪ್ರಾಯಶ್ಚಿತ್ತ ಬಲಿಗಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳಲು (ಯಾಜಕನ ಕೈಯಿಂದ) ನೈವೇದ್ಯವಾಗಿ ಆರತಿಯೆತ್ತಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂದು ಕಿಲೋಗ್ರಾಂ ಗೋಧಿ ಹಿಟ್ಟನ್ನೂ ಸುಮಾರು ಕಾಲು ಲೀಟರ್ ಎಣ್ಣೆಯನ್ನೂ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು