ಯೆಹೆಜ್ಕೇಲನು 47:20 - ಕನ್ನಡ ಸತ್ಯವೇದವು C.L. Bible (BSI)20 “ಪಶ್ಚಿಮದಲ್ಲಿ ಉತ್ತರದ ಮೇರೆಯಿಂದ ಹಮಾತಿನ ದಾರಿಗೆ ಎದುರಿನ ಕರಾವಳಿಯ ತನಕ ದೊಡ್ಡ ಸಮುದ್ರವು ಎಲ್ಲೆಯಾಗಿರುವುದು. ಇದು ಪಶ್ಚಿಮದ ಮೇರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇದು ಪಶ್ಚಿಮದ ಮೇರೆಯಾಗಿದೆ. ಹಮಾತಿನ ದಾರಿಗೆ ಎದುರಿನ (ಕರಾವಳಿಯ) ತನಕ ಮಹಾ ಸಮುದ್ರದವರೆಗೂ ಪಶ್ಚಿಮದ ಮೇರೆಯಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಪಡುವಲಲ್ಲಿ [ತೆಂಕಣ] ಮೇರೆಯಿಂದ ಹಮಾತಿನ ದಾರಿಗೆ ಎದುರಿನ [ಕರಾವಳಿಯ] ತನಕ ದೊಡ್ಡ ಸಮುದ್ರವು ಎಲ್ಲೆಯಾಗಿರುವದು. ಇದು ಪಡುವಣ ಮೇರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಪಶ್ಚಿಮದಲ್ಲಿ ಲೆಬೊಹಮಾತ್ ಎಂಬ ಸ್ಥಳದ ಮುಂಭಾಗದಲ್ಲಿರುವ ಸಮುದ್ರ ತೀರವೇ ಪಶ್ಚಿಮ ದಿಕ್ಕಿನ ಮೇರೆಯಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಉತ್ತರದ ಮೇರೆಯಿಂದ ಹಮಾತಿನ ಪ್ರದೇಶದವರೆಗೂ ಇರುವ ದೊಡ್ಡ ಸಮುದ್ರವು ಪಶ್ಚಿಮದ ಕಡೆಗಿದೆ. ಇದೇ ಪಶ್ಚಿಮದ ಮೇರೆ. ಅಧ್ಯಾಯವನ್ನು ನೋಡಿ |