Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:21 - ಕನ್ನಡ ಸತ್ಯವೇದವು C.L. Bible (BSI)

21 “ಈ ನಾಡನ್ನು, ನೀವು ಇಸ್ರಯೇಲಿನ ಕುಲಕುಲಕ್ಕೂ ಹಂಚಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈ ರೀತಿಯಾಗಿ ದೇಶವನ್ನು ನೀವು ಇಸ್ರಾಯೇಲಿನ ಎಲ್ಲಾ ಕುಲಕ್ಕೂ ಹಂಚಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಈ ದೇಶವನ್ನು ನೀವು ಇಸ್ರಾಯೇಲಿನ ಕುಲಕುಲಕ್ಕೂ ಹಂಚಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಈ ದೇಶವನ್ನು ನಿಮ್ಮ ಕುಲಗಳಿಗನುಸಾರವಾಗಿ ನೀವು ವಿಂಗಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಹೀಗೆ ನೀವು ಈ ದೇಶವನ್ನು ಇಸ್ರಾಯೇಲನ ಗೋತ್ರಗಳ ಪ್ರಕಾರ ಪಾಲುಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:21
4 ತಿಳಿವುಗಳ ಹೋಲಿಕೆ  

ನೀವು ನಾಡನ್ನು ಸೊತ್ತುಸೊತ್ತಾಗಿ ಹಂಚುವಾಗ ಒಂದು ಭಾಗವನ್ನು ಮೀಸಲಾಗಿ ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು; ಅದರ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್; ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿ ಇರಬೇಕು.


“ಪಶ್ಚಿಮದಲ್ಲಿ ಉತ್ತರದ ಮೇರೆಯಿಂದ ಹಮಾತಿನ ದಾರಿಗೆ ಎದುರಿನ ಕರಾವಳಿಯ ತನಕ ದೊಡ್ಡ ಸಮುದ್ರವು ಎಲ್ಲೆಯಾಗಿರುವುದು. ಇದು ಪಶ್ಚಿಮದ ಮೇರೆ.


ನಿಮಗೂ ನಿಮ್ಮ ಮಧ್ಯೆ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ನಾಡನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಯೇಲರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸೊತ್ತಿರಲಿ.


ನೀವು ಇಸ್ರಯೇಲಿನ ಕುಲಗಳಿಗೆ ಸೊತ್ತಾಗಿ ಹಂಚಿಕೊಡಬೇಕಾದ ನಾಡು ಇದೇ; ಕುಲಗಳ ಪಾಲುಗಳೂ ಇವೇ; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು