Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:23 - ಕನ್ನಡ ಸತ್ಯವೇದವು C.L. Bible (BSI)

23 ಯಾವ ಕುಲದಲ್ಲಿ ವಿದೇಶಿಯು ನೆಲೆಯಾಗಿರುತ್ತಾನೋ ಅಲ್ಲಿ ಅವನಿಗೆ ಸೊತ್ತನ್ನು ಕೊಡಬೇಕು; ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾವ ಕುಲದಲ್ಲಿ ವಿದೇಶಿಯು ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವತ್ತನ್ನು ಕೊಡಬೇಕು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯಾವ ಕುಲದಲ್ಲಿ ವಿದೇಶಿಯು ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವಾಸ್ತ್ಯವನ್ನು ಕೊಡಬೇಕು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯಾವ ಕುಲದವರೊಂದಿಗೆ ಆ ಪರದೇಶಸ್ಥನು ವಾಸವಾಗಿರುತ್ತಾನೋ ಅದೇ ಕುಲದವರು ಅವನಿಗೆ ನೆಲವನ್ನು ಕೊಡಬೇಕು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ವಿದೇಶಿಯರು ಯಾವ ಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಅವರಿಗೆ ಸೊತ್ತನ್ನು ಕೊಡಬೇಕು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:23
3 ತಿಳಿವುಗಳ ಹೋಲಿಕೆ  

ಈಜಿಪ್ಟ್ ದೇಶದಲ್ಲಿ ನೀವೇ ಪರದೇಶಿಗಳಾಗಿ ಇದ್ದುದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿ.


ನಿಮಗೂ ನಿಮ್ಮ ಮಧ್ಯೆ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ನಾಡನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಯೇಲರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸೊತ್ತಿರಲಿ.


ಆ ಕುಲಗಳ ಹೆಸರುಗಳು ಇವು: ನಾಡಿನ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನಿಗೆ ಒಂದು ಪಾಲು; ಅದರ ಉತ್ತರದ ಮೇರೆ ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು ಹಮಾತಿನ ದಾರಿಯನ್ನು ದಾಟಿ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು