Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:17 - ಕನ್ನಡ ಸತ್ಯವೇದವು C.L. Bible (BSI)

17 ರಾಜಧಾನಿಗೆ ಸುತ್ತಣ ಪ್ರದೇಶವಿರಬೇಕು; ಅದರ ಅಗಲ ಉತ್ತರದಲ್ಲಿ 125 ಮೀಟರ್, ದಕ್ಷಿಣದಲ್ಲಿ 125 ಮೀಟರ್, ಪೂರ್ವದಲ್ಲಿ 125 ಮೀಟರ್, ಪಶ್ಚಿಮದಲ್ಲಿ 125 ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪಟ್ಟಣಕ್ಕೆ ಸುತ್ತಣ ಪ್ರದೇಶವಿರಬೇಕು. ಅದರ ಅಗಲವು ಉತ್ತರದಲ್ಲಿ ಇನ್ನೂರೈವತ್ತು ಮೊಳವು, ದಕ್ಷಿಣದಲ್ಲಿ ಇನ್ನೂರೈವತ್ತು ಮೊಳವು, ಪೂರ್ವದಲ್ಲಿ ಇನ್ನೂರೈವತ್ತು ಮೊಳವು ಮತ್ತು ಪಶ್ಚಿಮದಲ್ಲಿ ಇನ್ನೂರೈವತ್ತು ಮೊಳವು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ರಾಜಧಾನಿಗೆ ಸುತ್ತಣ ಪ್ರದೇಶವಿರಬೇಕು; ಅದರ ಅಗಲವು ಬಡಗಲಲ್ಲಿ ಇನ್ನೂರೈವತ್ತು ಮೊಳ, ತೆಂಕಲಲ್ಲಿ ಇನ್ನೂರೈವತ್ತು ಮೊಳ, ಮೂಡಲಲ್ಲಿ ಇನ್ನೂರೈವತ್ತು ಮೊಳ, ಪಡುವಲಲ್ಲಿ ಇನ್ನೂರೈವತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪಶುಗಳನ್ನು ಮೇಯಿಸಲು ಪಟ್ಟಣದ ಸುತ್ತಲೂ ಹುಲ್ಲುಗಾವಲಿರುವದು. ಈ ಹುಲ್ಲುಗಾವಲಿನ ಅಗಲವು ಪಟ್ಟಣದ ಸುತ್ತಲೂ ಇನ್ನೂರ ಐವತ್ತು ಮೊಳವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪಟ್ಟಣದ ಹುಲ್ಲುಗಾವಲು ಹೀಗಿರಬೇಕು. ಉತ್ತರದಲ್ಲಿ 135 ಮೀಟರ್ ದಕ್ಷಿಣದಲ್ಲಿ 135 ಮೀಟರ್ ಪೂರ್ವದಲ್ಲಿ 135 ಮೀಟರ್; ಪಶ್ಚಿಮದಲ್ಲಿ 135 ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:17
2 ತಿಳಿವುಗಳ ಹೋಲಿಕೆ  

ರಾಜಧಾನಿಯ ಅಳತೆ ಹೀಗಿರಬೇಕು: ಉತ್ತರದ ಪಕ್ಕವು 2,240 ಮೀಟರ್, ದಕ್ಷಿಣದ ಪಕ್ಕವು 2,250 ಮೀಟರ್, ಪೂರ್ವದ ಪಕ್ಕವು 2,250 ಮೀಟರ್, ಪಶ್ಚಿಮದ ಪಕ್ಕವು 2,250 ಮೀಟರ್.


ರಾಜಧಾನಿ ಹೊರತು ಅದಕ್ಕೆ ಒಳಪಟ್ಟ ಮಿಕ್ಕ ಭೂಮಿಯ ಉದ್ದ ಮೀಸಲಾದ ಪವಿತ್ರಕ್ಷೇತ್ರದ ಪಕ್ಕದಲ್ಲಿ ಪೂರ್ವದ ಕಡೆ ಐದು ಕಿಲೋಮೀಟರ್, ಪಶ್ಚಿಮದ ಕಡೆ ಐದು ಕಿಲೋಮೀಟರ್. ಆ ಭೂಮಿ ಮೀಸಲಾದ ಪವಿತ್ರ ಕ್ಷೇತ್ರದ ಎಲ್ಲೆಯನ್ನು ಅನುಸರಿಸಿರುವುದು; ಅದರ ಉತ್ಪತ್ತಿಯು ಅದನ್ನು ಕೃಷಿಮಾಡುವ ಆ ಪುರನಿವಾಸಿಗಳಿಗೆ ಆಹಾರವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು