ಯೆಹೆಜ್ಕೇಲನು 48:24 - ಕನ್ನಡ ಸತ್ಯವೇದವು C.L. Bible (BSI)24 ಬೆನ್ಯಾಮೀನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಸಿಮೆಯೋನಿಗೆ ಒಂದು ಪಾಲು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಬೆನ್ಯಾಮೀನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಸಿಮೆಯೋನಿಗೆ ಒಂದು ಪಾಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಬೆನ್ಯಾಮೀನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಸಿಮೆಯೋನಿಗೆ ಒಂದು ಪಾಲು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಬೆನ್ಯಾಮೀನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಸಿಮೆಯೋನ್ ಒಂದು ಭಾಗವಾಗಿದೆ. ಅಧ್ಯಾಯವನ್ನು ನೋಡಿ |