ಯೆಹೆಜ್ಕೇಲನು 48:29 - ಕನ್ನಡ ಸತ್ಯವೇದವು C.L. Bible (BSI)29 ನೀವು ಇಸ್ರಯೇಲಿನ ಕುಲಗಳಿಗೆ ಸೊತ್ತಾಗಿ ಹಂಚಿಕೊಡಬೇಕಾದ ನಾಡು ಇದೇ; ಕುಲಗಳ ಪಾಲುಗಳೂ ಇವೇ; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೀವು ಇಸ್ರಾಯೇಲಿನ ಕುಲಗಳಿಗೆ ಸ್ವತ್ತಾಗಿ ಹಂಚಿ ಕೊಡಬೇಕಾದ ದೇಶವು ಇದೇ. ಕುಲಗಳ ಪಾಲುಗಳು ಇವೇ. ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೀವು ಇಸ್ರಾಯೇಲಿನ ಕುಲಗಳಿಗೆ ಸ್ವಾಸ್ತ್ಯವಾಗಿ ಹಂಚಿಕೊಡಬೇಕಾದ ದೇಶವು ಇದೇ; ಕುಲಗಳ ಪಾಲುಗಳು ಇವೇ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಈ ಪ್ರಾಂತ್ಯವನ್ನು ನೀವು ಇಸ್ರೇಲರ ಕುಲದವರಿಗೆ ವಿಭಾಗಿಸಿ ಹಂಚಬೇಕು. ಇದು ಪ್ರತೀ ಕುಲದವರಿಗೆ ದೊರಕುವ ಭೂಮಿಯ ವಿವರ.” ಇದು ನನ್ನ ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ನೀವು ಇಸ್ರಾಯೇಲಿನ ಗೋತ್ರಗಳಿಗೆ ಚೀಟುಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೆ. ಅದರ ಭಾಗಗಳು ಇವೇ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |