ಯೆಹೆಜ್ಕೇಲನು 5:9 - ಕನ್ನಡ ಸತ್ಯವೇದವು C.L. Bible (BSI)9 ನೀನು ಬಹಳ ಅಸಹ್ಯಕೃತ್ಯಗಳಲ್ಲಿ ತೊಡಗಿದ್ದರಿಂದ ನಾನು ಈವರೆಗೂ ಇನ್ನು ಮುಂದಕ್ಕೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿಮ್ಮ ಎಲ್ಲಾ ಅಸಹ್ಯಕೃತ್ಯಗಳ ದೆಸೆಯಿಂದ ನಾನು ಹಿಂದೆಂದೂ ಮಾಡಿಲ್ಲದ, ಮುಂದೆಂದೂ ಮಾಡದ ಸಂಗತಿಗಳನ್ನು ನಿಮಗೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಮಾಡದೆ ಇದ್ದದ್ದನ್ನೂ, ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿಮ್ಮ ಅಸಹ್ಯಗಳ ನಿಮಿತ್ತವಾಗಿ ನಿಮ್ಮಲ್ಲಿ ಮಾಡುತ್ತೇನೆ. ಅಧ್ಯಾಯವನ್ನು ನೋಡಿ |