ಯೆಹೆಜ್ಕೇಲನು 6:7 - ಕನ್ನಡ ಸತ್ಯವೇದವು C.L. Bible (BSI)7 ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜನರು ನಿಮ್ಮ ಮಧ್ಯದಲ್ಲಿ ಕೊಲ್ಲಲ್ಪಟ್ಟು ಬೀಳುವರು. ಆಗ ನೀನು, ನಾನು ಯೆಹೋವನೆಂದು ತಿಳಿಯುವಿ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು. ಆಗ ನೀವು ನಾನೇ ಯೆಹೋವ ದೇವರೆಂದು ತಿಳಿಯುವಿರಿ. ಅಧ್ಯಾಯವನ್ನು ನೋಡಿ |