ಯೆಹೆಜ್ಕೇಲನು 7:15 - ಕನ್ನಡ ಸತ್ಯವೇದವು C.L. Bible (BSI)15 “ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿಕ್ಷಾಮಗಳಿಗೆ ತುತ್ತಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಖಡ್ಗಧಾರಿಯಾದ ವೈರಿಯು ಪಟ್ಟಣದ ಹೊರಗಿದ್ದಾನೆ. ರೋಗ ಮತ್ತು ಹಸಿವೆ ಪಟ್ಟಣದೊಳಗಿವೆ. ಒಬ್ಬನು ಹೊರಗೆ ಹೊಲದ ಬಳಿ ಹೋದರೆ ವೈರಿಸೈನಿಕನು ಅವನನ್ನು ಕೊಲ್ಲುವನು. ಪಟ್ಟಣದೊಳಗೇ ಉಳಿದರೆ ರೋಗ ಮತ್ತು ಹಸಿವೆಯು ಅವನನ್ನು ಕೊಲ್ಲುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು. ಅಧ್ಯಾಯವನ್ನು ನೋಡಿ |