ಯೆಹೆಜ್ಕೇಲನು 7:25 - ಕನ್ನಡ ಸತ್ಯವೇದವು C.L. Bible (BSI)25 ಸಂಕಟ ಸಂಭವಿಸುವುದು; ಅಲ್ಪಸ್ವಲ್ಪ ಸಮಾಧಾನವನ್ನು ಹುಡುಕಿದರೂ ಸಿಕ್ಕದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸಂಕಟ ಸಂಭವಿಸುವದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಜನರು ಭಯದಿಂದ ನಡುಗುವರು. ಅವರು ಶಾಂತಿಗಾಗಿ ಹುಡುಕುವರು, ಆದರೆ ಅವರಿಗೆ ಅದು ಸಿಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಾಶವು ಬರುತ್ತದೆ. ಅವರು ಸಮಾಧಾನವನ್ನು ಹುಡುಕುತ್ತಾರೆ, ಆದರೆ ಅದು ಇರುವುದಿಲ್ಲ. ಅಧ್ಯಾಯವನ್ನು ನೋಡಿ |