ಯೆಹೆಜ್ಕೇಲನು 8:11 - ಕನ್ನಡ ಸತ್ಯವೇದವು C.L. Bible (BSI)11 ಇಸ್ರಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು: ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಸ್ರಾಯೇಲ್‍ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನ್ನು ಕಂಡೆನು. ಪ್ರತಿಯೊಬ್ಬನು ಒಂದು ಧೂಪಾರತಿಯನ್ನು ಹಿಡಿದುಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇಸ್ರಾಯೇಲಿನ ಮನೆತನದವರಲ್ಲಿ ಎಪ್ಪತ್ತು ಮಂದಿ ಹಿರಿಯರೂ, ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿದ್ದರು. ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾರತಿ ಇತ್ತು. ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು. ಅಧ್ಯಾಯವನ್ನು ನೋಡಿ |