ಯೆಹೆಜ್ಕೇಲನು 8:13 - ಕನ್ನಡ ಸತ್ಯವೇದವು C.L. Bible (BSI)13 ಆಮೇಲೆ ದೇವರು ನನಗೆ, “ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಮೇಲೆ ಆತನು ನನಗೆ, “ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಮೇಲೆ ಆತನು ನನಗೆ - ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಳಿಕ ದೇವರು ನನಗೆ, “ನೀನು ನನ್ನೊಂದಿಗೆ ಬಂದರೆ, ಜನರು ಮಾಡುವ ಇನ್ನೂ ಭಯಂಕರ ಸಂಗತಿಗಳನ್ನು ನೀನು ನೋಡುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಅವರು, “ಮತ್ತೊಂದು ಸಾರಿ ತಿರುಗಿಕೋ. ಅವರು ಮಾಡುವ ಇನ್ನೂ ಮಹಾ ಅಸಹ್ಯ ಕಾರ್ಯಗಳನ್ನು ನೋಡುವೆ,” ಎಂದರು. ಅಧ್ಯಾಯವನ್ನು ನೋಡಿ |