Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:7 - ಕನ್ನಡ ಸತ್ಯವೇದವು C.L. Bible (BSI)

7 ದೇವರು ಅವರಿಗೆ, “ಹೊರಡಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿ,” ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಅವರಿಗೆ, “ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ಅವರಿಗೆ - ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ ದೇವಾಲಯವನ್ನು ಹೊಲೆಗೆಡಿಸಿರಿ ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ಅವರಿಗೆ ಹೇಳಿದ್ದೇನೆಂದರೆ, “ಈ ಆಲಯವನ್ನು ಹೊಲೆ ಮಾಡಿರಿ. ಆಲಯದ ಅಂಗಳವನ್ನು ಹೆಣಗಳಿಂದ ತುಂಬಿಸಿರಿ. ಈಗ ಹೊರಡಿ.” ಅವರು ಹೊರಟುಹೋಗಿ ನಗರದ ಜನರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ಅವರಿಗೆ, “ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿರಿ, ಹೊರಡಿರಿ,” ಎಂದು ಹೇಳಿದರು. ಆಗ ಅವರು ಹೊರಟು ನಗರದಲ್ಲಿದ್ದವರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:7
6 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ಅದೇ ಸಮಯಕ್ಕೆ ಅಲ್ಲಿದ್ದವರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು.


ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು