ಯೆಹೋಶುವ 1:18 - ಕನ್ನಡ ಸತ್ಯವೇದವು C.L. Bible (BSI)18 ನಿಮ್ಮ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿಮ್ಮ ವಿಧಿಗಳನ್ನು ಎದುರಿಸುವವನು ಮರಣ ದಂಡನೆಗೆ ಗುರಿಯಾಗತಕ್ಕವನು. ಆದುದರಿಂದ ಧೈರ್ಯಸ್ಥೈರ್ಯದಿಂದಿರಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿನ್ನ ವಿಧಿಗಳನ್ನು ಎದುರಿಸುವವನು ಸಾಯತಕ್ಕವನೇ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯಾರಾದರೂ ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದರೆ ಅಥವಾ ಯಾರಾದರೂ ನಿನ್ನನ್ನು ವಿರೋಧಿಸಿದರೆ ಅವನನ್ನು ಕೊಲ್ಲಲಾಗುವುದು. ನೀನು ಮಾತ್ರ ಸ್ಥಿರಚಿತ್ತನಾಗಿರು; ಧೈರ್ಯಶಾಲಿಯಾಗಿರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನೀನು ಆಜ್ಞಾಪಿಸುವ ಎಲ್ಲದರಲ್ಲಿ ಯಾರು ನಿನ್ನ ಮಾತುಗಳನ್ನು ಕೇಳದೆ, ನಿನ್ನ ಬಾಯಿ ಮಾತಿಗೆ ಎದುರು ಬೀಳುವರೋ ಅವರು ಮರಣಕ್ಕೆ ಗುರಿಯಾಗಬೇಕು. ಬಲಿಷ್ಠನಾಗಿರು, ಧೈರ್ಯದಿಂದಿರು,” ಎಂದರು. ಅಧ್ಯಾಯವನ್ನು ನೋಡಿ |