ಯೆಹೋಶುವ 10:16 - ಕನ್ನಡ ಸತ್ಯವೇದವು C.L. Bible (BSI)16 ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದ ಗವಿಯಲ್ಲಿ ಅವಿತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದ ಗುಹೆಯಲ್ಲಿ ಅಡಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದ ಗುಹೆಯಲ್ಲಿ ಅಡಗಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯುದ್ಧ ನಡೆದಾಗ ಆ ಐದು ಮಂದಿ ಅರಸರು ಓಡಿಹೋದರು. ಅವರು ಮಕ್ಕೇದದ ಸಮೀಪದಲ್ಲಿದ್ದ ಗುಹೆಯಲ್ಲಿ ಅಡಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು. ಅಧ್ಯಾಯವನ್ನು ನೋಡಿ |