ಯೆಹೋಶುವ 10:17 - ಕನ್ನಡ ಸತ್ಯವೇದವು C.L. Bible (BSI)17 ಜನರು ಯೆಹೋಶುವನಿಗೆ, “ಆ ಐದುಮಂದಿ ನಮಗೆ ಸಿಕ್ಕಿದ್ದಾರೆ. ಅವರು ಮಕ್ಕೇದದ ಗವಿಯಲ್ಲಿ ಅವಿತುಕೊಂಡಿದ್ದಾರೆ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಜನರು ಯೆಹೋಶುವನಿಗೆ “ಆ ಐದು ಮಂದಿ ನಮಗೆ ಸಿಕ್ಕಿದ್ದಾರೆ. ಅವರು ಮಕ್ಕೇದದ ಗವಿಯಲ್ಲಿ ಅಡಗಿಕೊಂಡಿದ್ದಾರೆ” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಜನರು ಯೆಹೋಶುವನಿಗೆ - ಆ ಐದು ಮಂದಿ ನಮಗೆ ಸಿಕ್ಕಿದರು; ಅವರು ಮಕ್ಕೇದದ ಗವಿಯಲ್ಲಿ ಅಡಗಿಕೊಂಡಿದ್ದಾರೆ ಎಂದು ತಿಳಿಸಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಐದುಮಂದಿ ಅರಸರು ಆ ಗುಹೆಯಲ್ಲಿ ಅಡಗಿಕೊಂಡಿದ್ದನ್ನು ಯಾರೋ ನೋಡಿ ಯೆಹೋಶುವನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ಐದು ಮಂದಿ ಅರಸರು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿ |