Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:22 - ಕನ್ನಡ ಸತ್ಯವೇದವು C.L. Bible (BSI)

22 ಅನಂತರ ಯೆಹೋಶುವನು ಜನರಿಗೆ, “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅನಂತರ ಯೆಹೋಶುವನು ಜನರಿಗೆ “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅನಂತರ ಯೆಹೋಶುವನು ಜನರಿಗೆ - ನೀವು ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅನಂತರ ಯೆಹೋಶುವನು ಜನರಿಗೆ, “ಗುಹೆಯ ದ್ವಾರಕ್ಕೆ ಅಡ್ಡಲಾಗಿಟ್ಟ ಕಲ್ಲುಬಂಡೆಗಳನ್ನು ಸರಿಸಿ ಆ ಐದು ಮಂದಿ ಅರಸರನ್ನು ನನ್ನ ಹತ್ತಿರ ತನ್ನಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಯೆಹೋಶುವನು, “ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸರನ್ನು ಗವಿಯೊಳಗಿಂದ ನನ್ನ ಬಳಿಗೆ ತನ್ನಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:22
5 ತಿಳಿವುಗಳ ಹೋಲಿಕೆ  

ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ಬರಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.


ಇಸ್ರಯೇಲರಾದರೋ ಮಕ್ಕೇದದಲ್ಲಿದ್ದ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಬಂದರು. ಇಸ್ರಯೇಲರ ವಿರುದ್ಧ ಯಾರೊಬ್ಬನೂ ನಾಲಿಗೆ ಮಸೆಯಲಿಲ್ಲ.


ಅವರು ಹೋಗಿ ಜೆರುಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್ ಮತ್ತು ಎಗ್ಲೋನ್ ಎಂಬ ನಗರಗಳ ಐದು ಮಂದಿ ಅರಸರನ್ನು ಗವಿಯಿಂದ ಎಳೆದು ಅವನ ಬಳಿಗೆ ತಂದರು.


ಆಯಿಯ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.


ಆಗ ಯೆಹೋಶುವನು ಅವರಿಗೆ, “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕೆಲವರನ್ನಿಡಿ. ನೀವಾದರೋ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದಾದ ವ್ಯಕ್ತಿಗಳನ್ನು ಹತಮಾಡುತ್ತಾ ಹೋಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು