Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:38 - ಕನ್ನಡ ಸತ್ಯವೇದವು C.L. Bible (BSI)

38 ಅಲ್ಲಿಂದ ಯೆಹೋಶುವನು ಹಾಗು ಎಲ್ಲ ಇಸ್ರಯೇಲರು ದೆಬೀರಿಗೆ ಬಂದು ಅಲ್ಲಿಯವರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅಲ್ಲಿಂದ ಯೆಹೋಶುವನೂ ಎಲ್ಲಾ ಇಸ್ರಾಯೇಲರೂ ದೆಬೀರಿಗೆ ಬಂದು ಅಲ್ಲಿಯವರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅಲ್ಲಿಂದ ಯೆಹೋಶುವನೂ ಎಲ್ಲಾ ಇಸ್ರಾಯೇಲ್ಯರೂ ದೆಬೀರಿಗೆ ಬಂದು ಅಲ್ಲಿಯವರೊಡನೆ ಯುದ್ಧಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆಮೇಲೆ ಯೆಹೋಶುವನು ಮತ್ತು ಎಲ್ಲ ಇಸ್ರೇಲರು ದೆಬೀರಿಗೆ ಹೋಗಿ ಆ ಪಟ್ಟಣದ ಮೇಲೆ ಧಾಳಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೆಹೋಶುವನು ಸಮಸ್ತ ಇಸ್ರಾಯೇಲರ ಕೂಡ ದೆಬೀರಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:38
8 ತಿಳಿವುಗಳ ಹೋಲಿಕೆ  

ಅನಂತರ ಅವನು ಹೊರಟು ಕಿರ್ಯತ್ ಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧಮಾಡಿದನು.


ಹೋಲೋನ್, ದೆಬೀರ್, ಅಯಿನ್, ಯುಟ್ಟಾ, ಬೇತ್ ಷೆಮೆಷ್ ಎಂಬ ಒಂಬತ್ತು ಗೋಮಾಳ ಸಹಿತವಾದ ನಗರಗಳು


ದನ್ನಾ, ದೆಬೀರ್ ಎಂಬ ಕಿರ್ಯತ್ ಸನ್ನಾ, ಅನಾಬ್,


ಅದಕ್ಕೂ ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಗೆ ಈಡಾಗಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ. ನಗರವನ್ನೂ ಜನರನ್ನೂ ನಾಶಮಾಡಿದರು.


ಅದನ್ನು ಹಾಗು ಅದಕ್ಕೆ ಸೇರಿದ ಊರುಗಳನ್ನು ಹಿಡಿದುಕೊಂಡರು. ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ನಾಶಮಾಡಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು