ಯೆಹೋಶುವ 10:42 - ಕನ್ನಡ ಸತ್ಯವೇದವು C.L. Bible (BSI)42 ಇಸ್ರಯೇಲ್ ದೇವರಾದ ಸರ್ವೇಶ್ವರ ಅವರ ಪರವಾಗಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಇಸ್ರಾಯೇಲ್ ದೇವರಾದ ಯೆಹೋವನು ಅವರ ಪಕ್ಷದಲ್ಲಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿಯೇ ವಶಮಾಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಯೆಹೋಶುವನು ಆ ಎಲ್ಲ ಪಟ್ಟಣಗಳನ್ನು ಮತ್ತು ಅವುಗಳ ಅರಸರನ್ನು ಒಂದೇ ದಂಡೆಯಾತ್ರೆಯಲ್ಲಿ ಸ್ವಾಧೀನಪಡಿಸಿಕೊಂಡನು. ಇಸ್ರೇಲಿನ ದೇವರಾದ ಯೆಹೋವನು ಇಸ್ರೇಲಿನವರಿಗಾಗಿ ಯುದ್ಧ ಮಾಡುತ್ತಿದ್ದುದರಿಂದ ಯೆಹೋಶುವನಿಗೆ ಇದು ಸಾಧ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿ |