ಯೆಹೋಶುವ 10:8 - ಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ಯೆಹೋಶುವನಿಗೆ, ಅವರಿಗೆ “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ” ಎಂದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ಯೆಹೋಶುವನಿಗೆ - ಅವರಿಗೆ ಹೆದರಬೇಡ; ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವದಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನು ಯೆಹೋಶುವನಿಗೆ, “ಆ ಸೈನ್ಯಗಳಿಗೆ ಹೆದರಬೇಡ, ನೀನು ಅವರನ್ನು ಸೋಲಿಸುವಂತೆ ಮಾಡುತ್ತೇನೆ. ಆ ಸೈನ್ಯದ ಯಾರೊಬ್ಬರೂ ನಿನ್ನನ್ನು ಸೋಲಿಸಲು ಸಾಧ್ಯವಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಯೆಹೋಶುವನಿಗೆ, “ನೀನು ಅವರಿಗೆ ಭಯಪಡಬೇಡ, ನಾನು ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ. ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |