ಯೆಹೋಶುವ 11:16 - ಕನ್ನಡ ಸತ್ಯವೇದವು C.L. Bible (BSI)16 ಹೀಗೆ ಮಲೆನಾಡಿನ ಪ್ರದೇಶ, ದಕ್ಷಿಣ ಪ್ರಾಂತ್ಯ, ಗೋಷೆನ್ ನಾಡು, ಇಳಿಜಾರಿನ ಪ್ರದೇಶ, ಕಣಿವೆ ಪ್ರದೇಶ, ಇಸ್ರಯೇಲ್ ನಾಡಿನ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ, ಗೋಷೆನ್ ಸೀಮೆ, ಇಳಕಲಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಕಲಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೀಗೆ ಯೆಹೋಶುವನು ಆ ದೇಶದ ಎಲ್ಲರನ್ನು ಸೋಲಿಸಿದನು. ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಗೋಷೆನಿನ ಎಲ್ಲ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಜೋರ್ಡನಿನ ಕಣಿವೆ, ಇಸ್ರೇಲಿನ ಪರ್ವತ ಪ್ರದೇಶ ಮತ್ತು ಅವುಗಳ ಹತ್ತಿರದ ಎಲ್ಲ ಬೆಟ್ಟಗಳ ಪ್ರದೇಶ ಅವನ ಸ್ವಾಧೀನಕ್ಕೆ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಈ ಪ್ರಕಾರ ಗೋಷೆನ್ ಸೀಮೆ, ಅದರ ಕಣಿವೆ, ಬಯಲು ಪ್ರದೇಶ, ದಕ್ಷಿಣದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು. ಅಧ್ಯಾಯವನ್ನು ನೋಡಿ |