ಯೆಹೋಶುವ 11:2 - ಕನ್ನಡ ಸತ್ಯವೇದವು C.L. Bible (BSI)2 ಉತ್ತರದಿಕ್ಕಿನ ಪರ್ವತಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ಕಣಿವೆಪ್ರದೇಶ, ಇಳಿಜಾರು ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಮಲೆನಾಡಿನ ಪ್ರದೇಶ, ಇವುಗಳ ಅರಸರಿಗೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದ ಪ್ರದೇಶ, ಇಳುಕಲ್ಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ, ಇವುಗಳ ಅರಸರನ್ನೂ ಪೂರ್ವಪಶ್ಚಿಮಗಳಲ್ಲಿರುವ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಉತ್ತರದಿಕ್ಕಿನ ಪರ್ವತ ಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದಪ್ರದೇಶ, ಇಳಕಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ ಇವುಗಳ ಅರಸರನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಉತ್ತರದಿಕ್ಕಿನ ಪರ್ವತ ಪ್ರದೇಶಗಳಲ್ಲಿನ ಮತ್ತು ಅರಣ್ಯದಲ್ಲಿನ ಅರಸರಿಗೂ ಕಿನ್ನೆರೋತ್, ನೆಗೆವ್ ಮತ್ತು ಪಶ್ಚಿಮದ ಇಳಿಜಾರಿನ ಪ್ರದೇಶದ ಅರಸರಿಗೂ ಪಶ್ಚಿಮದಿಕ್ಕಿನ ನೆಫತ್‌ದೋರ್ ರಾಜನಿಗೂ ಯಾಬೀನನು ಸಂದೇಶವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೆತಿಗೆ ದಕ್ಷಿಣಕ್ಕಿರುವ ಬಯಲಿನಲ್ಲಿಯೂ ಕಣಿವೆಗಳಲ್ಲಿ ಮತ್ತು ಪಶ್ಚಿಮದಲ್ಲಿ ದೋರಿನ ಪ್ರಾಂತಗಳಲ್ಲಿ ಇರುವ ಅರಸರಿಗೂ ಅಧ್ಯಾಯವನ್ನು ನೋಡಿ |