Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:16 - ಕನ್ನಡ ಸತ್ಯವೇದವು C.L. Bible (BSI)

16 ಮಕ್ಕೇದದ ಅರಸ - 1 ಬೇತೇಲಿನ ಅರಸ - 1

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮಕ್ಕೇದದ ಅರಸನು - 1 ಬೇತೇಲಿನ ಅರಸನು - 1

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮಕ್ಕೇದದ ಅರಸನು 1; ಬೇತೇಲಿನ ಅರಸನು 1;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮಕ್ಕೇದದ ಅರಸ ಬೇತೇಲಿನ ಅರಸ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮಕ್ಕೇದದ ಅರಸನು. ಬೇತೇಲಿನ ಅರಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:16
7 ತಿಳಿವುಗಳ ಹೋಲಿಕೆ  

ಅದೇ ದಿನ ಯೆಹೋಶುವನು ಮಕ್ಕೆದವನ್ನು ಸ್ವಾಧೀನಪಡಿಸಿಕೊಂಡನು. ಅದರ ರಾಜನನ್ನೂ ಪ್ರಜೆಗಳೆಲ್ಲರನ್ನೂ ಕತ್ತಿಗೆ ತುತ್ತಾಗಿಸಿದನು.


ಇವರ ಹಾಗೆಯೇ ಜೋಸೆಫನ ಕುಲದವರು ಹೊರಟು ಬೇತೇಲಿಗೆ ಬಂದರು. ಸರ್ವೇಶ್ವರಸ್ವಾಮಿ ಅವರೊಂದಿಗೆ ಇದ್ದರು.


ಇತ್ತ ಆಯಿಯಲ್ಲಿ ಹಾಗೂ ಬೇತೇಲಿನಲ್ಲಿ ಗಂಡಸರು ಇರಲಿಲ್ಲ. ಊರಬಾಗಿಲುಗಳನ್ನು ತೆರೆದಿಟ್ಟು ಎಲ್ಲರೂ ಇಸ್ರಯೇಲರನ್ನು ಹಿಂದಟ್ಟಿ ಹೋಗಿದ್ದರು.


‘ಲೂಜ್’ ಎಂದು ಹೆಸರು ಪಡೆದಿದ್ದ ಆ ಊರಿಗೆ ‘ಬೇತೇಲ್’ ಎಂದು ನಾಮಕರಣ ಮಾಡಿದನು.


ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.


ಲಿಬ್ನದ ಅರಸ - 1 ಅದುಲ್ಲಾಮದ ಅರಸ - 1


ತಪ್ಪೂಹದ ಅರಸ - 1 ಹೇಫೆರಿನ ಅರಸ - 1


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು