ಯೆಹೋಶುವ 13:13 - ಕನ್ನಡ ಸತ್ಯವೇದವು C.L. Bible (BSI)13 ಇಸ್ರಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ನಾಡಿನೊಳಗಿಂದ ಅಟ್ಟಿಬಿಡಲಿಲ್ಲ. ಅವರು ಇಂದಿನವರೆಗೂ ಇಸ್ರಯೇಲರ ಮಧ್ಯದಲ್ಲೇ ಇದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಸ್ರಾಯೇಲ್ಯರು ಗೆಷೂರ್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ‍್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಸ್ರಾಯೇಲ್ಯರು ಗೆಷೂರ್ಯರನ್ನೂ ಮಾಕತೀಯರನ್ನೂ ದೇಶದೊಳಗಿಂದ ಅಟ್ಟಿಬಿಡಲಿಲ್ಲ. ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿಯೇ ಇರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇಸ್ರೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರತಳ್ಳಲಿಲ್ಲ. ಅವರು ಇಂದಿಗೂ ಇಸ್ರೇಲರ ಜೊತೆಯಲ್ಲಿಯೇ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದಾಗ್ಯೂ ಇಸ್ರಾಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿಬಿಡಲಿಲ್ಲ. ಏಕೆಂದರೆ ಗೆಷೂರ್ಯರೂ ಮಾಕಾತೀಯರೂ ಈ ದಿನದವರೆಗೆ ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿ |