ಯೆಹೋಶುವ 13:23 - ಕನ್ನಡ ಸತ್ಯವೇದವು C.L. Bible (BSI)23 ಜೋರ್ಡನ್ ನದಿ ರೂಬೇನ್ ಗೋತ್ರಗಳಿಗೆ ಸ್ವಂತ ಆಸ್ತಿಯಾಗಿ ಸಿಕ್ಕಿದ ಗ್ರಾಮನಗರಗಳು ಇವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೊರ್ದನ್ ನದಿಯು, ರೂಬೇನ್ಯರ ಪಡುವಣ ಮೇರೆಯಾಗಿತ್ತು. ರೂಬೇನ್ಯರ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಗ್ರಾಮನಗರಗಳು ಇವುಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೊರ್ದನ್ ಹೊಳೆಯು ರೂಬೇನ್ಯರ [ಪಡುವಣ] ಮೇರೆಯಾಗಿತ್ತು. ರೂಬೇನ್ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿದ ಗ್ರಾಮನಗರಗಳು ಇವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ರೂಬೇನನ ಜನರಿಗೆ ಕೊಟ್ಟ ಪ್ರದೇಶ ಜೋರ್ಡನ್ ನದಿಯ ದಡಕ್ಕೆ ಸೀಮಿತವಾಗಿತ್ತು. ಈ ಪ್ರಕಾರ ರೂಬೇನನ ಕುಲದ ಗೋತ್ರದವರಿಗೆ ಕೊಟ್ಟ ಪ್ರದೇಶವು ಇಲ್ಲಿ ಪಟ್ಟಿ ಮಾಡಿದ ಎಲ್ಲ ಊರುಗಳನ್ನು ಮತ್ತು ಅವುಗಳ ಹೊಲಗಳನ್ನು ಒಳಗೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೊರ್ದನ್ ನದಿಯು ರೂಬೇನ್ ಗೋತ್ರಗಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ದೊರಕಿದ ಸೊತ್ತು. ಅಧ್ಯಾಯವನ್ನು ನೋಡಿ |