ಯೆಹೋಶುವ 13:25 - ಕನ್ನಡ ಸತ್ಯವೇದವು C.L. Bible (BSI)25 ಹೆಷ್ಬೋನಿನ ಅರಸ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಗಿಲ್ಯಾದಿನ ಎಲ್ಲ ನಗರಗಳು, ರಬ್ಬಾ ಊರಿನ ಪೂರ್ವದಲ್ಲಿ ಇರುವ ಅರೋಯೇರ್ ನಗರದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್ ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಮೋಶೆ ಅವರಿಗೆ ಯಗ್ಜೇರಿನ ಪ್ರದೇಶ ಮತ್ತು ಗಿಲ್ಯಾದಿನ ಎಲ್ಲ ಪಟ್ಟಣಗಳನ್ನೂ ರಬ್ಬಾದ ಹತ್ತಿರವಿದ್ದ ಅರೋಯೇರ್‌ವರೆಗಿನ ಅಮ್ಮೋನಿಯರ ಅರ್ಧಪ್ರದೇಶವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯಜ್ಜೇರ್ ಪ್ರದೇಶ, ಗಿಲ್ಯಾದಿನ ಸಮಸ್ತ ಪಟ್ಟಣಗಳೂ ರಬ್ಬಾ ಊರಿನ ಎದುರಾಗಿರುವ ಅರೋಯೇರ್ ಪಟ್ಟಣವರೆಗೂ ಇರುವ ಅಮ್ಮೋನಿಯರ ಅರ್ಧ ದೇಶವು. ಅಧ್ಯಾಯವನ್ನು ನೋಡಿ |