ಯೆಹೋಶುವ 13:29 - ಕನ್ನಡ ಸತ್ಯವೇದವು C.L. Bible (BSI)29 ಮಹನಯಿಮಿನ (ಉತ್ತರದಲ್ಲಿದ್ದ) ಹಾಗೂ ಮೊದಲು ಬಾಷಾನಿನ ಅರಸ ಓಗನ ರಾಜ್ಯವಾಗಿದ್ದ ಬಾಷಾನ್ ನಾಡನ್ನು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಮಹನಯಿವಿುನ [ಉತ್ತರದಲ್ಲಿದ್ದು] ಮೊದಲು ಬಾಷಾನಿನ ಅರಸನಾದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು ಮೋಶೆಯು ಮನಸ್ಸೆ ಕುಲದ ಅರ್ಧಗೋತ್ರಗಳಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮೋಶೆಯು ಮನಸ್ಸೆ ಕುಲದ ಅರ್ಧಕುಲದವರಿಗೆ ಅವರ ಕುಟುಂಬಗಳಿಗನುಸಾರವಾಗಿ ಕೊಟ್ಟ ಪ್ರದೇಶದ ವಿವರ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇದಲ್ಲದೆ ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಕೊಟ್ಟ ಸೊತ್ತು ಇವು: ಅಧ್ಯಾಯವನ್ನು ನೋಡಿ |