ಯೆಹೋಶುವ 13:8 - ಕನ್ನಡ ಸತ್ಯವೇದವು C.L. Bible (BSI)8 ಮನಸ್ಸೆಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಜೋರ್ಡನಿನ ಆಚೆಕಡೆ ಈಗಾಗಲೇ ಮೋಶೆಯಿಂದ ಸ್ವಂತ ಭೂಮಿ ದೊರಕಿತ್ತು. ಸರ್ವೇಶ್ವರನ ದಾಸ ಮೋಶೆ ಅವರಿಗೆ ಕೊಟ್ಟ ಪ್ರಾಂತ್ಯಗಳು ಇವು : ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮನಸ್ಸೆಕುಲದ ಉಳಿದ ಅರ್ಧಜನರಿಗೂ ರೂಬೇನ್ಯರಿಗೂ ಗಾದ್ಯರಿಗೂ ಮೋಶೆಯಿಂದ ಯೊರ್ದನಿನ ಆಚೆಯಲ್ಲೇ ಸ್ವಾಸ್ತ್ಯವು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತಗಳು ಯಾವವಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮನಸ್ಸೆ ಕುಲದ ಅರ್ಧಜನರು, ರೂಬೇನ್ ಮತ್ತು ಗಾದ್ ಕುಲಗಳವರು ಈಗಾಗಲೇ ತಮ್ಮ ಸ್ವಾಸ್ತ್ಯವನ್ನು ತೆಗೆದುಕೊಂಡಿದ್ದರು. ಯೆಹೋವನ ಸೇವಕನಾದ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಅವರಿಗೆ ಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮನಸ್ಸೆ ಕುಲದ ಉಳಿದ ಅರ್ಧ ಗೋತ್ರದವರೂ ರೂಬೇನ್ಯರೂ ಗಾದ್ಯರೂ ತಮ್ಮ ಸೊತ್ತನ್ನು ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಬೇಕೆಂದು ನಿರ್ಣಯಿಸಿದ ಸ್ಥಳಗಳು ಅವರಿಗೆ ಕೊಡಲಾದವು. ಅವುಗಳು ಯಾವುವೆಂದರೆ: ಅಧ್ಯಾಯವನ್ನು ನೋಡಿ |