ಯೆಹೋಶುವ 15:16 - ಕನ್ನಡ ಸತ್ಯವೇದವು C.L. Bible (BSI)16 ಅವನು, “ಕಿರ್ಯತ್ ಸೇಫೆರದ ಮೇಲೆ ದಾಳಿಮಾಡಿ ಹಿಡಿದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿಕೊಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು “ಕಿರ್ಯತಸೇಫೆರನ್ನು ಹಿಡಿದುಕೊಳ್ಳವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು - ಕಿರ್ಯತ್‍ಸೇಫೆರನ್ನು ಹಿಡಿದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿ ಕೊಡುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಕಾಲೇಬನು, “ನಾನು ಕಿರ್ಯತ್ ಸೇಫೇರಿನ ಮೇಲೆ ಧಾಳಿ ಮಾಡಲಿಚ್ಛಿಸುತ್ತೇನೆ. ಆ ನಗರದ ಮೇಲೆ ಧಾಳಿಮಾಡಿ ಅದನ್ನು ಗೆದ್ದುಕೊಟ್ಟವರಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡುತ್ತೇನೆ” ಎಂದು ಸಾರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅಲ್ಲಿ ಕಾಲೇಬನು, “ಕಿರ್ಯತ್ ಸೇಫೆರನ್ನು ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿ |