Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:24 - ಕನ್ನಡ ಸತ್ಯವೇದವು C.L. Bible (BSI)

24 ಜೀಪ್, ಟೆಲೆಮ್, ಬೆಯಾಲೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಜೀಫ್, ಟೆಲೆಮ್, ಬೆಯಾಲೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹಾಚೋರ್, ಇತ್ನಾನ್, ಜೀಫ್, ಟೆಲೆಮ್, ಬೆಯಾಲೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜೀಫ್, ಟೆಲೆಮ್, ಬೆಯಾಲೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಜೀಫ್, ಟೆಲೆಮ್, ಬೆಯಾಲೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:24
8 ತಿಳಿವುಗಳ ಹೋಲಿಕೆ  

ಅನಂತರ ದಾವೀದನು ಮರುಭೂಮಿಯಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಕಡೆಗೆ ಜೀಫ್ ಮರುಭೂಮಿಯ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ದಿನಂಪ್ರತಿ ಹುಡುಕುತ್ತಿದ್ದರೂ ದೇವರು ಆತನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.


ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ್ ಮರುಭೂಮಿಯ ದಕ್ಷಿಣದಿಕ್ಕಿನಲ್ಲಿ ಇರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಇದ್ದರು.


ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ಒಡೆಯಾ, ಆಲಿಸಬೇಕು; ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ ಅಂದರೆ ಮರುಭೂಮಿಯ ದಕ್ಷಿಣದಲ್ಲಿ ಇರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.


ರಕ್ಷಿಸೆನ್ನನು ದೇವ, ನಿನ್ನ ನಾಮ ಶಕ್ತಿಯಿಂದ I ನ್ಯಾಯ ದೊರಕಿಸೆನಗೆ ನಿನ್ನ ಪರಾಕ್ರಮದಿಂದ II


ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನು ಕೂಡಿಸಿ, ಲೆಕ್ಕ ತೆಗೆದನು. ಅದರಲ್ಲಿ ಎರಡು ಲಕ್ಷಮಂದಿ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತುಸಾವಿರ ಮಂದಿ ಇದ್ದರು.


ಹಾಚೋರ್ ಹದತ್ತಾ, ಹಾಚೋರ್ ಎಂಬವ


ಕಾಲೇಬನ ಚೊಚ್ಚಲು ಮಗನಿಗೆ ಅಂದರೆ ಯೆರಹ್ಮೇಲನ ಸಹೋದರನಿಗೆ ಮೇಷ ಎಂದು ಹೆಸರಿಡಲಾಗಿತ್ತು. ಮೇಷನು ಜೀಫ್ಯನ ತಂದೆ, ಇವನು ಮಾರೇಷನ ತಂದೆ, ಇವನು ಹೆಬ್ರೋನನ ತಂದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು