Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:45 - ಕನ್ನಡ ಸತ್ಯವೇದವು C.L. Bible (BSI)

45 ಎಕ್ರೋನ್ ಸಂಸ್ಥಾನ ಮತ್ತು ಅದಕ್ಕೆ ಸೇರಿದ ಗ್ರಾಮ-ನಗರಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಎಕ್ರೋನ್ ಸಂಸ್ಥಾನವೂ ಅದಕ್ಕೆ ಸೇರಿದ ಗ್ರಾಮ ಪಟ್ಟಣಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಎಕ್ರೋನ್ ಸಂಸ್ಥಾನವೂ ಅದಕ್ಕೆ ಸೇರಿದ ಗ್ರಾಮನಗರಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಯೆಹೂದದ ಜನರು ಎಕ್ರೋನ್ ಪಟ್ಟಣವನ್ನು ಮತ್ತು ಅದರ ಸಮೀಪದಲ್ಲಿದ್ದ ಎಲ್ಲ ಸಣ್ಣ ಊರುಗಳನ್ನು ಮತ್ತು ಹೊಲಗದ್ದೆಗಳನ್ನು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಎಕ್ರೋನ್ ಅದರ ಪಟ್ಟಣಗಳು ಗ್ರಾಮಗಳು ಸಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:45
11 ತಿಳಿವುಗಳ ಹೋಲಿಕೆ  

ಗಾಜಾಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು; ಅಷ್ಡೋದಿನ ನಿವಾಸಿಗಳನ್ನು ನಡುಮಧ್ಯಾಹ್ನದಲ್ಲೆ ಅಟ್ಟಿಸಿಬಿಡಲಾಗುವುದು; ಎಕ್ರೋನಿನ ಜನರನ್ನು ನಿರ್ಮೂಲಮಾಡಲಾಗುವುದು.


ನಾನು ಅಷ್ಡೋದಿನಲ್ಲಿ ಸಿಂಹಾಸನಾರೂಢನಾಗಿ ಇರುವವನನ್ನೂ ಅಷ್ಕೆಲೋನಿನಲ್ಲಿ ಆಡಳಿತಾಧಿಕಾರಿಯನ್ನೂ ನಿರ್ಮೂಲ ಮಾಡುವೆನು. ಎಕ್ರೋನಿನ ಪಟ್ಟಣವನ್ನು ಶಿಕ್ಷಿಸುವೆನು. ಫಿಲಿಷ್ಟಿಯರಲ್ಲಿ ಅಳಿದುಳಿದವರೆಲ್ಲರೂ ನಾಶವಾಗಿಹೋಗುವರು,” ಇದೂ ಸರ್ವೇಶ್ವರಸ್ವಾಮಿಯ ನುಡಿ.


ಫಿಲಿಷ್ಟಿಯರು ಸರ್ವೇಶ್ವರನಿಗೆ ಪ್ರಾಯಶ್ಚಿತಾರ್ಥವಾಗಿ ಸಮರ್ಪಿಸಿದ ಚಿನ್ನದ ಗಡ್ಡೆಗಳ ಸಂಸ್ಥಾನಾನುಸಾರವಾದ ಪಟ್ಟಿ ಇದು: ಅಷ್ಡೋದ್, ಗಾಜಾ, ಪರವಾಗಿ ಒಂದು, ಅಷ್ಕೆಲೋನ್ ಪರವಾಗಿ ಒಂದು, ಗತ್ ಪರವಾಗಿ ಒಂದು ಮತ್ತು ಎಕ್ರೋನ್ ಪರವಾಗಿ ಒಂದು,


ಆದುದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವುದಕ್ಕಾಗಿಯೇ ಇಸ್ರಯೇಲ್ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ,” ಎಂದು ಕೂಗಾಡಿದರು.


ಇವರೇ ಆ ಹನ್ನೆರಡು ಕುಲದ ಮೂಲಪುರುಷರು. ಈ ಹೆಸರುಗಳನ್ನು ಅವರು ವಾಸಿಸಿದ್ದ ಊರುಗಳಿಗೂ ಪಾಳೆಯಗಳಿಗೂ ಇಡಲಾಗಿತ್ತು.


ಆಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಬತ್ತು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.


ಎಕ್ರೋನಿನಿಂದ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು;


ಅಲ್ಲಿಂದ ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾಗುಡ್ಡದ ಮೇಲೆ ಯೆಬ್ನೇಲಿಗೆ ಹೋಗಿ ಸಮುದ್ರ ತೀರದಲ್ಲಿ ಮುಗಿಯುತ್ತದೆ.


ಇತ್ಲಾ, ಏಲೋನ್, ತಿಮ್ಮಾ, ಎಕ್ರೋನ್, ಎಲ್ತೆಕೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು